ಡಾ.ಬಿ.ಆರ್‌.ಅಂಬೇಡ್ಕರ್‌ ಸಂಶೋಧನಾ ಸಂಸ್ಥೆ

ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ಸರ್ಕಾರ

ಇತ್ತೀಚಿನ ಸುದ್ದಿ

wrappixel kit

ಡಾ.ಬಿ.ಆರ್‌.ಅಂಬೇಡ್ಕರ್‌ ಸಂಶೋಧನಾ ಸಂಸ್ಥೆ

ಡಾ. ಅಂಬೇಡ್ಕರ್ ಸಂಶೋಧನಾ ಸಂಸ್ಥೆಯನ್ನು,ಭಾರತ ರತ್ನ ಬಾಬಾ ಸಾಹೇಬ್ ಡಾ. ಬಿ. ಆರ್. ಅಂಬೇಡ್ಕರ್ (1891-1991) ಅವರ ಜನ್ಶಶತಮಾನೋತ್ಸವ ಆಚರಣೆಯ ಸ್ಮರಣಾರ್ಥವಾಗಿ 1993-94 ರಲ್ಲಿ ಕರ್ನಾಟಕವು ದೇಶಕ್ಕೆ ಮತ್ತು ಶೋಷಣೆಗೆ ಒಳಗಾದ ವರ್ಗಗಳಿಗೆ ನೀಡಿದ ಅತ್ಯುತ್ತಮ ಕೊಡುಗೆಯಾಗಿದೆ.

ಈ ಸಂಸ್ಥೆಯು ಸಮಾಜ ಕಲ್ಯಾಣ ಇಲಾಖೆಯ ಆಡಳಿತ ನಿಯಂತ್ರಣದಲ್ಲಿ ಕಾರ್ಯನಿರ್ವಹಿಸುತ್ತಿದೆ. ಕರ್ನಾಟಕದಲ್ಲಿ ಪ.ಜಾತಿಯ ಅಲೆಮಾರಿ, ಅರೆಅಲೆಮಾರಿ, ಸೂಕ್ಷ್ಮ ಮತ್ತು ಅತೀಸೂಕ್ಷ್ಮ ಜನಾಂಗದ  ಸಾಮಾಜಿಕ-ಆರ್ಥಿಕ, ಶೈಕ್ಷಣಿಕ  ಸ್ಥಿತಿ-ಗತಿಯನ್ನು ಅಧ್ಯಯನ ನಡೆಸಿ ಪುಸ್ತಕಗಳನ್ನು ಮುದ್ರಣ ಮಾಡಿಸಲಾಗುತ್ತದೆ. ಅಲ್ಲದೇ ಈ ಜನಾಂಗಗಳ ಮಹಾಪುರುಷರ ಜೀವನ ಚರಿತ್ರೆಯನ್ನು ಅಧ್ಯಯನ ಮಾಡಿಸಿ ಪುಸ್ತಕಗಳನ್ನು ಮುದ್ರಿಸಲಾಗುತ್ತದೆ. ಪ.ಜಾತಿಯ ಅಲೆಮಾರಿ, ಅರೆಅಲೆಮಾರಿ, ಸೂಕ್ಷ್ಮ ಮತ್ತು ಅತೀಸೂಕ್ಷ್ಮ ಜನಾಂಗದ ಆಚಾರ ವಿಚಾರ ಮತ್ತು ಜೀವನ ಶೈಲಿಯ ಬಗ್ಗೆ ಸಾಕ್ಷ್ಯಚಿತ್ರ ನಿರ್ಮಾಣ ಮಾಡಲಾಗುತ್ತದೆ. 

ಮತ್ತಷ್ಟು ಓದಿ

×
ABOUT DULT ORGANISATIONAL STRUCTURE PROJECTS